ಇದೀಗ ಸಂಭ್ರಮದ ನವರಾತ್ರಿಯ ಹಬ್ಬ ಬಂದಿದೆ. ದಿನಾಂಕ 03.10.2024 ನವರಾತ್ರಿ ಆರಂಭವಾಗಲಿದೆ.
03.10.2024ರಿಂದ ಮೊದಲ್ಗೊಂಡು ಕಟೀಲು ಕ್ಷೇತ್ರದಲ್ಲಿ ನವರಾತ್ರಿಯ ಸಂದರ್ಭದಲ್ಲಿ ಪ್ರತಿದಿನವೂ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ.
ಯಕ್ಷಗಾನವಲ್ಲದೆ ಈ ಒಂಭತ್ತು ದಿನಗಳಲ್ಲಿ ಭರತನಾಟ್ಯವೇ ಮೊದಲಾದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಅಲ್ಲದೆ ಬಡಗುತಿಟ್ಟು ಯಕ್ಷಗಾನ ಪ್ರದರ್ಶನವೂ ನಡೆಯಲಿದೆ ಎಂದು ಶ್ರೀ ಕಟೀಲು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ವಿವರಗಳಿಗೆ ಕೆಳಗಿನ ಕರಪತ್ರದ ಚಿತ್ರವನ್ನು ನೋಡಿ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions