ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ,

ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ರೈ ಆಯ್ಕೆಯಾಗಿದ್ದಾರೆ.
ಬುಧವಾರ ನಡೆದ ಸಂಘದ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು.
ನಿಕಟಪೂರ್ವ ಅಧ್ಯಕ್ಷೆ ಸೀಮಾ ನಾಗರಾಜ್ ಅವರು ಡಾ.ದೀಪಕ್ ರೈ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
