ಕಳೆದ 23 ವರ್ಷದಿಂದ ವೀಣಾ ಮೋಹನ್ ಸಾರಥಿಯ ಬೆಂಗಳೂರಿನ ಯಕ್ಷಾಂಗಣ ಟ್ರಸ್ಟ್ ರವರಿಂದ ದಿನಾಂಕ 09-10-2024ರಂದು ನವರಾತ್ರಿಯ ಉತ್ಸವದಲ್ಲಿ ಬೆಂಗಳೂರಿನ ಬುಲ್ಟೆಂಪಲ್ ರಸ್ತೆ ಹತ್ತಿರ ಅನ್ನಪೂರ್ಣ ಸಭಾಭವನದಲ್ಲಿ ಮಕ್ಕಳ ತಂಡದಿಂದ “ಜಾಂಬವತಿ ಕಲ್ಯಾಣ” ಯಕ್ಷಗಾನ ಪ್ರದರ್ಶನ ನಡೆಯಿತು.
ಭಾಗವತರಾಗಿ ಸುಬ್ರಾಯ ಹೆಬ್ಬಾರ್, ಮದ್ದಲೆಯಲ್ಲಿ ಅಕ್ಷಯ್ಕುಮಾರ್, ಚಂಡೆವಾದಕರಾಗಿ ಶ್ರೀನಿವಾಸ ಪ್ರಭು ಭಾಗವಹಿಸಿದರು.
ಮಕ್ಕಳಾದ ಶ್ರೀವತ್ಸ, ಶ್ರೀರಾಮ, ಶ್ರೀ ವಿದ್ಯಾ, ಧನ್ಯ, ಚಿನ್ಮಯಿ, ಮೇಘನ, ಅಹನಾ ಮತ್ತು ಶ್ರೇಯಾರವರು ಭಾಗವಹಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ ಯಕ್ಷಗಾನ ಪ್ರಸಂಗದ ನಿರ್ದೇಶನವನ್ನು ಪ್ರಿಯಾಂಕ ಕೆ. ಮೋಹನ್ ಮಾಡಿದರು


ವರದಿ: ಕೋಟ ಸುದರ್ಶನ ಉರಾಳ
ಮೊ: 9448547237
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

