ಈ ಬಾರಿಯ ಪಾವಂಜೆ ಮೇಳದ ತಿರುಗಾಟ ನವೆಂಬರ್ 16ಕ್ಕೆ ಆರಂಭವಾಗಲಿದೆ. 16.11.2021ರ ಮಂಗಳವಾರ ಸಂಜೆ 6 ಘಂಟೆಗೆ ಪಾವಂಜೆ ಕ್ಷೇತ್ರದಲ್ಲಿ ‘ಪಾಂಡವಾಶ್ವಮೇಧ’ ಎಂಬ ಪ್ರಸಂಗದ ಮೊದಲ ಸೇವೆಯಾಟ ಜರಗಲಿದೆ ಎಂದು ಮೇಳದ ಪ್ರಕಟಣೆ ತಿಳಿಸಿದೆ.
ಶ್ರೀ ಪಾವಂಜೆ ಕ್ಷೇತ್ರದ ಯೂಟ್ಯೂಬ್ ಚಾನೆಲಿನ ಒಂದು ವೀಡಿಯೊ ಲಿಂಕ್
- ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಗುಂಡಿನ ದಾಳಿ – ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ
- ಪತ್ನಿ ಹತ್ಯೆ ಪ್ರಕರಣ, ಯುಎಸ್ಎ ಯಲ್ಲಿ ಪತಿ ನರೇಶ್ ಭಟ್ ಬಂಧನ – ಗಂಡ ಯಾವಾಗ ಮರುವಿವಾಹ ಆಗಬಹುದು ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿದ್ದ ಆರೋಪಿ
- ವಿಟ್ಲದ ರಿಕ್ಷಾ ಚಾಲಕ ನಾಪತ್ತೆ – ಉಪ್ಪಿನಂಗಡಿಯಲ್ಲಿ ನಿಂತುಕೊಂಡಿರುವ ಖಾಲಿ ರಿಕ್ಷಾ
- ಯಕ್ಷಗಾನದ ಹಿರಿಯ ಭಾಗವತ ನಿಧನ
- ಹವ್ಯಾಸಿ ಯಕ್ಷಗಾನ ತಂಡಗಳ ಬಹುದೊಡ್ಡ ಸಮಾಗಮ