ಶ್ರೀ ವನದುರ್ಗಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ, ದೇಂತಡ್ಕ ಇವರು ತಮ್ಮ ಈ ಸಾಲಿನ ತಿರುಗಾಟವನ್ನು ಇಂದು (07.12.2021) ಆರಂಭಿಸಲಿದ್ದಾರೆ.
ಶ್ರೀ ಕ್ಷೇತ್ರ ದೇಂತಡ್ಕದಲ್ಲಿ ಪಾಂಡವಾಶ್ವಮೇಧ ಎಂಬ ಪ್ರಸಂಗದ ದೇವರ ಸೇವೆಯಾಟದೊಂದಿಗೆ ಈ ತಿರುಗಾಟಕ್ಕೆ ಚಾಲನೆ ದೊರಕಲಿದೆ. ವಿವರಗಳಿಗೆ ಚಿತ್ರ ನೋಡಿ.
- ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಗುಂಡಿನ ದಾಳಿ – ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ
- ಪತ್ನಿ ಹತ್ಯೆ ಪ್ರಕರಣ, ಯುಎಸ್ಎ ಯಲ್ಲಿ ಪತಿ ನರೇಶ್ ಭಟ್ ಬಂಧನ – ಗಂಡ ಯಾವಾಗ ಮರುವಿವಾಹ ಆಗಬಹುದು ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿದ್ದ ಆರೋಪಿ
- ವಿಟ್ಲದ ರಿಕ್ಷಾ ಚಾಲಕ ನಾಪತ್ತೆ – ಉಪ್ಪಿನಂಗಡಿಯಲ್ಲಿ ನಿಂತುಕೊಂಡಿರುವ ಖಾಲಿ ರಿಕ್ಷಾ
- ಯಕ್ಷಗಾನದ ಹಿರಿಯ ಭಾಗವತ ನಿಧನ
- ಹವ್ಯಾಸಿ ಯಕ್ಷಗಾನ ತಂಡಗಳ ಬಹುದೊಡ್ಡ ಸಮಾಗಮ