ನಿನ್ನೆ ರವೀಂದ್ರ ಕಲಾಕ್ಷೇತ್ರದಲ್ಲಿ ದಿ ನ್ಯೂ ಇಂಡಿಯನ್ ಟೈಮ್ಸ್ ಮೀಡಿಯಾ ಅವಾರ್ಡ್ಸ್ ನ ಸಂದರ್ಭದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಹುಲಿ ಸಿದ್ದೇಶ್ವರ ಯಕ್ಷನೈದಿಲೆ ಕಲಾ ಬಳಗದ ಕಲಾವಿದರು ನಮ್ಮ ನಾಡು ನುಡಿಯ ಕುರಿತಾದ ಯಕ್ಷಗಾನ ನೃತ್ಯ ಪ್ರದರ್ಶನವನ್ನು ನೀಡಿದರು. ಈ ಒಂದು ಯಕ್ಷಗಾನ ನೃತ್ಯಕ್ಕೆ ಕಲಾಕದಂಬ ಆರ್ಟ್ ಸೆಂಟರ್ ನ ಡಾ.ರಾಧಾಕೃಷ್ಣ ಉರಾಳರು ನಿರ್ದೇಶನ ನೀಡಿದ್ದರು. ಪೂಜಾ ಆಚಾರ್ಯ ಹಾಗೂ ನಿತ್ಯಾ ಗೌಡ ಈ ಒಂದು ಯಕ್ಷ ನೃತ್ಯವನ್ನು ಅಭಿನಯಿಸಿದರು.

- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
