ಇಂದು(28-05-2022) ಬೆಂಗಳೂರಿನ ತ್ಯಾಗರಾಜನಗರದಲ್ಲಿರುವ ಯಕ್ಷದೇಗುಲದಲ್ಲಿ ಬಡಗು ತಿಟ್ಟಿನ ಯಕ್ಷಗಾನದ ಮೇಕಪ್ ಕಾರ್ಯಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಯಕ್ಷಗಾನ ಗುರುಗಳಾದ ಕೋಟ ಸುದರ್ಶನ ಉರಾಳ್ ಮತ್ತು ಪ್ರಿಯಾಂಕ ಕೆ ಮೋಹನ್ ಭಾಗವಹಿಸಿದರು.