ಪುತ್ತೂರು ತಾಲೂಕು ಚೆಸ್ ಅಸೋಸಿಯೇಷನ್ (ರಿ) ಮತ್ತು ಒಕ್ಕಲಿಗ ಗೌಡ ಸೇವಾ ಸಂಘ(ರಿ) ಇವರ ಜಂಟಿ ಆಶ್ರಯದಲ್ಲಿ ತೆಂಕಿಲ ಒಕ್ಕಲಿಗ ಸಭಾಭವನದಲ್ಲಿ ಜೂನ್ 24ರಿಂದ 26ರ ವರೆಗೆ ನಡೆದ 17ರ ವಯೋಮಾನದ ಕರ್ನಾಟಕ ರಾಜ್ಯ ಮುಕ್ತ ಫಿಡೆ ರೇಟೆಡ್ ಚೆಸ್ ಟೂರ್ನಿ ನಡೆದಿತ್ತು.
ಇದರಲ್ಲಿ 162 ಸ್ಪರ್ಧಿಗಳು ಭಾಗವಹಿಸಿದ್ದು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಧನುಷ್ ರಾಮ್. ಎಂ ( ಶ್ರೀ ದಿನೇಶ್ ಪ್ರಸನ್ನ ಮತ್ತು ಶ್ರೀಮತಿ ಉಮಾ.ಡಿ. ಪ್ರಸನ್ನ ಇವರ ಪುತ್ರ) ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಇವರು ಜುಲೈ ತಿಂಗಳ 1ರಿಂದ 9ರವರೆಗೆ ಒಡಿಶಾದ ಭುವನೇಶ್ವರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾನೆ.
- ಮೊಘಲರು ಹರಿಹರ್ ಮಂದಿರವನ್ನು ಕೆಡವಿ ಶಾಹಿ ಜಾಮಾ ಮಸೀದಿಯನ್ನು ನಿರ್ಮಿಸಿದರೆಂದು ಆರೋಪಿಸಿ ನ್ಯಾಯಾಲಯಕ್ಕೆ ದೂರು: ಸಮೀಕ್ಷೆಗೆ ಬಂದ ಅಧಿಕಾರಿಗಳ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ – ಪೊಲೀಸರ ಅಶ್ರುವಾಯು ದಾಳಿಯಲ್ಲಿ ಮೂವರ ಸಾವು
- ಮಲಯಾಳಂ ಸಿನಿಮಾ ಸೆಟ್ಗಳು ಸೇಫ್ ಅಲ್ಲ ಎಂದು ಹೇಳಿದ ನಟಿ ಸುಹಾಸಿನಿ ಮಣಿರತ್ನಂ
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ