ಬೆಂಗಳೂರಿನಲ್ಲಿ ದಿನಾಂಕ 23.07.2022ನೇ ಶನಿವಾರ ‘ಸ್ವಾಮಿ ಕೊರಗಜ್ಜ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಬೆಂಗಳೂರಿನ ವಿಜಯನಗರ ಅತ್ತಿಗುಪ್ಪೆಯ ಬಂಟರ ಸಂಘದಲ್ಲಿ ಈ ‘ಸ್ವಾಮಿ ಕೊರಗಜ್ಜ’ ಎಂಬ ತುಳು ಯಕ್ಷಗಾನ ಪ್ರದರ್ಶಿಸಲಾಗುವುದು.

ಕಾರ್ಯಕ್ರಮವು ಪ್ರತಿದಿನ ಮಧ್ಯಾಹ್ನ 2.00 ಘಂಟೆಗೆ ಆರಂಭವಾಗಲಿದೆ.
ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
