Friday, September 20, 2024
Homeಯಕ್ಷಗಾನಗಿರಿಜಾ ಕಲ್ಯಾಣ - ನಾಳೆ ಜುಲೈ 7ಕ್ಕೆ ಯಕ್ಷಗಾನ ಪ್ರದರ್ಶನ

ಗಿರಿಜಾ ಕಲ್ಯಾಣ – ನಾಳೆ ಜುಲೈ 7ಕ್ಕೆ ಯಕ್ಷಗಾನ ಪ್ರದರ್ಶನ

ನಾಳೆ ಗುರುವಾರ ದಿನಾಂಕ 07.07.2022ರಂದು ಬೆಂಗಳೂರಿನಲ್ಲಿ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಸಂಜೆ ಘಂಟೆ 6ಕ್ಕೆ ಸರಿಯಾಗಿ ಶ್ರೀ ಗುರುನರಸಿಂಹ ಕಲ್ಯಾಣ ಮಂದಿರ, ಬಸವನಗುಡಿ ರಸ್ತೆ, ಬೆಂಗಳೂರಿನಲ್ಲಿ ನಡೆಯಲಿರುವ ಯಕ್ಷಗಾನ ಪ್ರದರ್ಶನವನ್ನು ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇವರು ಆಯೋಜಿಸಿದ್ದಾರೆ.

ಗಿರಿಜಾ ಕಲ್ಯಾಣ ಪ್ರಸಂಗವನ್ನು ಪ್ರದರ್ಶಿಸಲಿದ್ದಾರೆ. ವಿವರಗಳಿಗೆ ಕರಪತ್ರ ನೋಡಿ 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments