ಪರಮಪೂಜ್ಯ ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಶ್ರೀ ಎಡನೀರು ಮಠದಲ್ಲಿ ನಡೆಯಲಿವೆ.
ಚಾತುರ್ಮಾಸ್ಯ ವ್ರತಾಚರಣೆಯು ದಿನಾಂಕ 13.07.2022ರಿಂದ 10.09.2022ರ ವರೆಗೆ ನಡೆಯಲಿದೆ. ನಾಳೆ ದಿನಾಂಕ 13.07.2022 ಬುಧವಾರ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.
ಅಪರಾಹ್ನ 2 ಘಂಟೆಗೆ ಸಭಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಲಿದೆ.
3 ಘಂಟೆಗೆ ಸರಿಯಾಗಿ ಹನುಮಗಿರಿ ಮೇಳದವರಿಂದ ಕೃಷ್ಣಲೀಲೆ, ಕರ್ಣಪರ್ವ, ಗದಾಪರ್ವ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
- ಮೊಘಲರು ಹರಿಹರ್ ಮಂದಿರವನ್ನು ಕೆಡವಿ ಶಾಹಿ ಜಾಮಾ ಮಸೀದಿಯನ್ನು ನಿರ್ಮಿಸಿದರೆಂದು ಆರೋಪಿಸಿ ನ್ಯಾಯಾಲಯಕ್ಕೆ ದೂರು: ಸಮೀಕ್ಷೆಗೆ ಬಂದ ಅಧಿಕಾರಿಗಳ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ – ಪೊಲೀಸರ ಅಶ್ರುವಾಯು ದಾಳಿಯಲ್ಲಿ ಮೂವರ ಸಾವು
- ಮಲಯಾಳಂ ಸಿನಿಮಾ ಸೆಟ್ಗಳು ಸೇಫ್ ಅಲ್ಲ ಎಂದು ಹೇಳಿದ ನಟಿ ಸುಹಾಸಿನಿ ಮಣಿರತ್ನಂ
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ