ಕಾಸರಗೋಡು ಜಿಲ್ಲೆಯ ಎಡನೀರಿನಲ್ಲಿರುವ ಶ್ರೀ ಎಡನೀರು ಮಠ ಸಾಂಸ್ಕೃತಿಕ ಕಲೆಗಳಿಗೆ ಯಾವಾಗಲೂ ಪ್ರೋತ್ಸಾಹ ಕೊಡುತ್ತಾ ಬಂದಿದೆ.
ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ಈ ವರ್ಷವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಅದರಂತೆ ದಿನಾಂಕ 28.07.2022ನೇ ಗುರುವಾರ ಸಂಜೆ ಘಂಟೆ 6 ಕ್ಕೆ ಸರಿಯಾಗಿ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ವಿರಚಿತ ” ಶ್ರೀ ದೇವಿ ಅಂಬಿಕಾ ಮಹಾತ್ಮ್ಯೆ” ಎಂಬ ಯಕ್ಷಗಾನ ಪ್ರದರ್ಶನವು ನಡೆಯಲಿದೆ.
ದಕ್ಷಿಣ ಕನ್ನಡ, ಕಾಸರಗೋಡು ಉಭಯ ಜಿಲ್ಲೆಗಳ ಪ್ರಸಿದ್ಧ ಕಲಾವಿದರು ಈ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮವು ಸಂಜೆ ಘಂಟೆ 6 ಕ್ಕೆ ಸರಿಯಾಗಿ ಆರಂಭವಾಗುವುದೆಂದು ತಿಳಿಸಲಾಗಿದೆ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

