ಯಕ್ಷಗಾನ ತಾಳಮದ್ದಳೆ ಕೂಟಗಳ ಆಸ್ವಾದಕರಿಗೆ ಜುಲೈ 22ರಿಂದ ಒಂದು ಒಳ್ಳೆಯ ಅವಕಾಶ ಸಿಗಲಿದೆ. ಸುಮಾರು ಏಳು ದಿನಗಳಲ್ಲಿ ವಿವಿಧ ಪ್ರಸಂಗಗಳ ತಾಳಮದ್ದಳೆ ನಡೆಯಲಿದೆ.
ಕೊನೆಯ ದಿನ ಯಕ್ಷನೃತ್ಯ ಕಾರ್ಯಕ್ರಮವೂ ನಡೆಯಲಿದೆ. ಈ ತಾಳಮದ್ದಳೆ ಜುಲೈ 22ರಿಂದ ಜುಲೈ 29ರ ತನಕ ಪ್ರತಿದಿನ ಸಂಜೆ ಘಂಟೆ 5.45ರಿಂದ ಆರಂಭವಾಗಲಿದೆ.
ಇಂದು ‘ವಿಭೀಷಣ ನೀತಿ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳ ಯೂಟ್ಯೂಬ್ ನೇರ ಪ್ರಸಾರ ಲಭ್ಯವಿದೆ.
ಬೆಳ್ತಂಗಡಿಯ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದಲ್ಲಿ ಕಾರ್ಯಕ್ರಮ ನಡೆಯಲಿದೆ.
ವಿವರಗಳಿಗೆ ಚಿತ್ರ ನೋಡಿ.
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ

