ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕ ಅರ್ಪಿತಾ ಮುಖರ್ಜಿ ಅವರ ನಿವಾಸದಿಂದ ಇಲ್ಲಿಯವರೆಗೆ 27.9 ಕೋಟಿ ರೂಪಾಯಿ ನಗದು, ಚಿನ್ನ ಮತ್ತು 4.31 ಕೋಟಿ ರೂಪಾಯಿ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಕೋಲ್ಕತ್ತಾದ ಎರಡನೇ ಫ್ಲಾಟ್‌ನಿಂದ ಸುಮಾರು 29 ಕೋಟಿ ನಗದು ಮತ್ತು ಐದು ಕಿಲೋಗ್ರಾಂಗಳಷ್ಟು ಚಿನ್ನಾಭರಣಗಳನ್ನು ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಯಲ್ಲಿ ವಶಪಡಿಸಿಕೊಳ್ಳಲಾಗಿದೆ.
18 ಗಂಟೆಗಳ ಸುದೀರ್ಘ ದಾಳಿಯನ್ನು ಮುಗಿಸಿದ ನಂತರ ತನಿಖಾ ಸಂಸ್ಥೆ ಅಧಿಕಾರಿಗಳು ಇಂದು ಮುಂಜಾನೆ ಕೋಲ್ಕತ್ತಾದ ಬೆಲ್ಘಾರಿಯಾ ಪ್ರದೇಶದಲ್ಲಿರುವ ಅರ್ಪಿತಾ ಮುಖರ್ಜಿ ಅವರ ಮನೆಯಿಂದ 10 ಟ್ರಂಕ್‌ಗಳೊಂದಿಗೆ ತೆರಳಿದ್ದಾರೆ.
ಮುಖರ್ಜಿ ಅವರ ಎರಡನೇ ಫ್ಲಾಟ್‌ನಿಂದ ವಶಪಡಿಸಿಕೊಂಡ ನಿಖರವಾದ ಹಣವನ್ನು ತಿಳಿಯಲು ಇಡಿ ಅಧಿಕಾರಿಗಳು ಮೂರು ನೋಟು ಎಣಿಕೆ ಯಂತ್ರಗಳನ್ನು ಬಳಸಿದ್ದಾರೆ ಎಂದು ಮೂಲಗಳು ಹೇಳುತ್ತವೆ.
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ