Friday, September 20, 2024
Homeಸುದ್ದಿರಸ್ತೆಯಿಂದ ಜಾರಿ ಕಮರಿಗೆ ಬಿದ್ದ ಮಿನಿ ಬಸ್ - 8 ವಿದ್ಯಾರ್ಥಿಗಳಿಗೆ ಗಾಯ 

ರಸ್ತೆಯಿಂದ ಜಾರಿ ಕಮರಿಗೆ ಬಿದ್ದ ಮಿನಿ ಬಸ್ – 8 ವಿದ್ಯಾರ್ಥಿಗಳಿಗೆ ಗಾಯ 

ಮಿನಿ ಬಸ್  ರಸ್ತೆಯಿಂದ ಜಾರಿ ಕಮರಿಗೆ ಬಿದ್ದ ಕಾರಣದಿಂದಾಗಿ ೮ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಜಮ್ಮು ಕಾಶ್ಮೀರದ  ಉಧಂಪುರ ಜಿಲ್ಲೆಯ ಮಸ್ಸೋರಾ ಬಳಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದ ಪರಿಣಾಮ 8 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಬಸ್ ಬರ್ಮೀನ್ ಗ್ರಾಮದಿಂದ ಉಧಂಪುರಕ್ಕೆ ತೆರಳುತ್ತಿತ್ತು. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments