ಇಂದು, (17.08.2022) ಬುಧವಾರ ಸಂಜೆ 6 ಘಂಟೆಗೆ ಶ್ರೀ ಎಡನೀರು ಮಠದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ಪ್ರವಾಸಿ ಯಕ್ಷಗಾನ ಮಂಡಳಿ ಇವರಿಂದ ‘ಕನಕಾಂಗಿ ಕಲ್ಯಾಣ, ಭಾರ್ಗವ ವಿಜಯ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಈ ಯಕ್ಷಗಾನ ಪ್ರದರ್ಶನ ಜರಗಲಿದೆ.
ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ.

- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!
