ನಾಳೆ 20.08.2022ರ ಶನಿವಾರ ಸಂಜೆ 6 ಘಂಟೆಗೆ ಶ್ರೀ ಎಡನೀರು ಮಠದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಪಾವಂಜೆ ಇವರಿಂದ ‘ಸುದರ್ಶನ ವಿಜಯ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದ್ವಿತೀಯ ಚಾತುರ್ಮಾಸ್ಯದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಈ ಯಕ್ಷಗಾನ ಪ್ರದರ್ಶನ ಜರಗಲಿದೆ.
ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ.
- 150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!
- 10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ
- ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್
- ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
- ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು