ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ 3.30 ರ ಸುಮಾರಿಗೆ ವೇಗವಾಗಿ ಬಂದ ಟ್ರಕ್ ನಿಲ್ಲಿಸಿದ್ದ ಡಬಲ್ ಡೆಕ್ಕರ್ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.
ಬಸ್ ನೇಪಾಳದಿಂದ ಗೋವಾಕ್ಕೆ ಹೋಗುತ್ತಿದ್ದು, ಪಂಕ್ಚರ್ ಆದ ಟೈರ್ ಬದಲಾಯಿಸಲು ಬಸ್ಸನ್ನು ನಿಲ್ಲಿಸಿದ್ದಾಗ ಈ ಘಟನೆ ನಡೆದಿದೆ.
ಉತ್ತರ ಪ್ರದೇಶದಲ್ಲಿ ನಿಂತಿದ್ದ ನೇಪಾಳ-ಗೋವಾ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಇತರರು ಗಾಯಗೊಂಡಿದ್ದಾರೆ. ನೇಪಾಳ-ಗೋವಾ ಬಸ್ ಪಂಕ್ಚರ್ ಆದ ಟೈರ್ ಬದಲಾಯಿಸಲು ನಿಂತಿದ್ದಾಗ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾನೆ 3:30 ರ ಸುಮಾರಿಗೆ ಘಟನೆ ನಡೆದಿದೆ.
ವೇಗವಾಗಿ ಬಂದ ಟ್ರಕ್ ಡಬ್ಬಲ್ ಡೆಕ್ಕರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಇತರರು ಗಾಯಗೊಂಡಿರುವ ಘಟನೆ ಶನಿವಾರ ಮುಂಜಾನೆ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ. ನೇಪಾಳ-ಗೋವಾ ಬಸ್ ಪಂಕ್ಚರ್ ಆದ ಟೈರ್ ಬದಲಾಯಿಸಲು ನಿಂತಿದ್ದಾಗ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾನೆ 3:30 ರ ಸುಮಾರಿಗೆ ಘಟನೆ ನಡೆದಿದೆ.
“ಪಂಕ್ಚರ್ ಆದ ಟೈರ್ ಬದಲಾಯಿಸಲು ಬಸ್ ನಿಲ್ಲಿಸಲಾಗಿತ್ತು ಮತ್ತು ಇನ್ನೊಂದು ವಾಹನ ಅದಕ್ಕೆ ಡಿಕ್ಕಿ ಹೊಡೆದಿದೆ. ಸುಮಾರು 14 ಜನರು ಗಾಯಗೊಂಡಿದ್ದಾರೆ. ಚಿಕಿತ್ಸೆ ವೇಳೆ ನಾಲ್ವರು ಸಾವನ್ನಪ್ಪಿದ್ದಾರೆ, ಇಬ್ಬರನ್ನು ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ. ಬಸ್‌ನಲ್ಲಿ ಸುಮಾರು 60 ಪ್ರಯಾಣಿಕರಿದ್ದರು. ಅವರನ್ನು ನೇಪಾಳಕ್ಕೆ ವಾಪಸ್ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ’’ ಎಂದು ಬಾರಾಬಂಕಿ ಹೆಚ್ಚುವರಿ ಎಸ್‌ಪಿ ಹೇಳಿದ್ದಾರೆ.
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ