Saturday, October 5, 2024
Homeಸುದ್ದಿತೈಕೊಂಡೊ ಸ್ಫರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ತೈಕೊಂಡೊ ಸ್ಫರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ತಲಪಾಡಿಯ ಶಾರದಾ ವಿದ್ಯಾನಿಕೇತನ ಸಂಸ್ಥೆಯಲ್ಲಿ ನಡೆದ ನಡೆದ ಜಿಲ್ಲಾ ಮಟ್ಟದ ತೈಕೊಂಡೊ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದೆ.


ಬಾಲಕರ ವಿಭಾಗದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿನಿಶ್ ಕುಮಾರ್, ಪ್ರೀತಂ ಎಸ್‌. ಎನ್‌. ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಂದನ್‌ ಗೌಡ ಬಿ. ಎಸ್‌ ಭಾಗವಹಿಸಿದ್ದರು.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments