ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ಗೆ ದ್ವಿತೀಯ ಸ್ಥಾನ:
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಆಯೋಜಿಸಿದ ಜಿಲ್ಲಾಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ರಿತ್ವಿಕ್.ಆರ್.ರೈ ( ತಿಂಗಳಾಡಿ ನಿವಾಸಿ ರಘುರಾಮ.ರೈ ಹಾಗೂ ವಿದ್ಯಾ ದಂಪತಿ ಪುತ್ರ) ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಶಾಲಾ ಮುಖ್ಯ ಗುರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES
- Chapter 24 – SOCIAL CHALLENGES
