ಪುತ್ತೂರು, ಸೆ 28: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರಿನ ಚೈತನ್ಯ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ಬಿಧ್ಯರಾಜ್ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪ್ರತೀಕ್ ಕೆ. ಎಸ್, ವಾಣಿಜ್ಯ ವಿಬಾಗದ ವಿಘ್ನೇಶ್ ಚಂದ್ರಕಾ0ತ್ ಜಾಧವ್,ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಬಿಧ್ಯರಾಜ್‌ಭಾಗವಹಿಸಿದ್ದರು.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್‌ರವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

