ಪುತ್ತೂರು, ಅ 10:ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ವತಿಯಿಂದ ಅಂಬಿಕಾ ಶಿಕ್ಷಣ ಸಂಸ್ಥೆಗಳ ಅವರಣದಲ್ಲಿ ಇತ್ತೀಚೆಗೆ ನಡೆದ 21ನೇ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಪದವಿ ಪೂರ್ವ ವಿಭಾಗದ ಕಥಾ ಸ್ಪರ್ಧೆಯಲ್ಲಿ
ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಕುಸುಮ ಸಿ. ಎನ್(ಕುಶಾಲನಗರದ ಹೆಬ್ಬಾಲೆಯ ಮಂಜು ನಾಯಕ್ ಮತ್ತು ಪವಿತ್ರ ದಂಪತಿ ಪುತ್ರಿ) ಪ್ರಥಮ ಸ್ಥಾನವನ್ನೂ
ಹಾಗೂ ಸುಶ್ಮಿತಾ ಬಿ.ಆರ್ (ಶಿವಮೊಗ್ಗದ ಹೊಸನಗರದ ರಾಘವೇಂದ್ರ ಬಿ ಪಿ ಮತ್ತು ಶ್ಯಾಮಲ ಭಟ್ ದಂಪತಿ ಪುತ್ರಿ) ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

