ಪುತ್ತೂರು, ನ. 21: ಹರಿಯಾಣದ ಕುರುಕ್ಷೇತ್ರದಲ್ಲಿ ನವೆಂಬರ್ 19 ರಿಂದ 23ರವರೆಗೆ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ರಜತ್ ಆರ್.ಭಟ್ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ.
ಈತನು ವಿಟ್ಲದ ರಾಜೇಶ್ ಭಟ್ ಮತ್ತು ರಾಧಿಕಾ ಭಟ್ ದಂಪತಿ ಪುತ್ರ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್‌ಇವರ ನೇತೃತ್ವದಲ್ಲಿ ಈತನು ತರಬೇತಿಯನ್ನು ಪಡೆದಿರುತ್ತಾನೆ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

