ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರ ಈ ಸಾಲಿನ (2022-23) ತಿರುಗಾಟ ಇಂದು ಪ್ರಾರಂಭವಾಗಲಿದೆ.
ದೇವರ ಪ್ರಥಮ ಸೇವೆಯಾಟವಾಗಿ ಇಂದು (24.11.2022, ಗುರುವಾರ) ಈಶ್ವರಮಂಗಲದ ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ “ಜ್ವಾಲಾ ಜಾಹ್ನವಿ, ಅಶ್ವಮೇಧ” ಎಂಬ ಪ್ರಸಂಗಗಳ ಬಯಲಾಟ ಪ್ರದರ್ಶನ ನಡೆಯಲಿದೆ.
ಈ ಪ್ರದರ್ಶನ ಸಂಜೆ ಘಂಟೆ 5.30ರಿಂದ ಆರಂಭವಾಗಲಿದೆ. ಕಲಾವಿದರ ಹಾಗೂ ಇತರ ವಿವರಗಳಿಗೆ ಕಾರ್ಯಕ್ರಮದ ಕರಪತ್ರವನ್ನು ಗಮನಿಸುವುದು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ