Sunday, September 29, 2024
Homeಸುದ್ದಿಇಂದು ಮಾಡಾವಿನಲ್ಲಿ ಯಕ್ಷಗಾನ ಪ್ರದರ್ಶನ - ಶ್ರೀ ದೇವಿ ಮಹಾತ್ಮೆ 

ಇಂದು ಮಾಡಾವಿನಲ್ಲಿ ಯಕ್ಷಗಾನ ಪ್ರದರ್ಶನ – ಶ್ರೀ ದೇವಿ ಮಹಾತ್ಮೆ 

ಇಂದು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಮಾಡಾವು ಕಟ್ಟೆ ಎಂಬಲ್ಲಿ ಕಟೀಲು ಮೇಳದ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಕಟೀಲು ಒಂದನೇ ಮೇಳದವರು ‘ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಪ್ರದರ್ಶನವನ್ನು ಆಡಿ ತೋರಿಸಲಿದ್ದಾರೆ.

ವಿವರಗಳಿಗೆ ಕರಪತ್ರ ನೋಡಿ 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments