ದಿನಾಂಕ 12.03.2023ರ ಆದಿತ್ಯವಾರ ಪೂರ್ವಾಹ್ನ 10 ಘಂಟೆಗೆ ಸರಿಯಾಗಿ ಲೇಖಕ ಶ್ರೀಧರ ಡಿ.ಎಸ್ ಅವರು ಬರೆದ ‘ಮಾತಿನ ಕಲೆ ತಾಳಮದ್ದಳೆ’ ಎಂಬ ಪುಸ್ತಕದ ಬಿಡುಗಡೆ ಸಮಾರಂಭವು ಬಸವನಗುಡಿಯ ಬಿ.ಪಿ ವಾಡಿಯಾ ಸಭಾಂಗಣದಲ್ಲಿ ನಡೆಯಲಿದೆ.
ಆಮೇಲೆ ‘ಭೃಗು ಶಾಪ’ ಎಂಬ ಪ್ರಸಂಗದ ತಾಳಮದ್ದಳೆ ಕೂಟ ನಡೆಯಲಿದೆ. ಪ್ರಸಿದ್ಧ ಕಲಾವಿದರು ಇದರಲ್ಲಿ ಭಾಗವಹಿಸಲಿದ್ದಾರೆ.
ವಿವರಗಳಿಗೆ ಚಿತ್ರ ನೋಡಿ.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
