ಮೇಳಗಳ ಇಂದಿನ (16.03.2023) ಯಕ್ಷಗಾನ ಪ್ರದರ್ಶನಗಳ ವಿವರ
ಶ್ರೀ ಧರ್ಮಸ್ಥಳ ಮೇಳ == ದೇವಂಗಿ ಬಾಣಂಕಿ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ
ಕಟೀಲು ಒಂದನೇ ಮೇಳ == ಕಲ್ಪವೃಕ್ಷ ಪೆರ್ಮುದೆ ಸೋಮನಾಥ ಧಾಮ – ಶ್ರೀ ದೇವಿ ಮಹಾತ್ಮೆ
ಕಟೀಲು ಎರಡನೇ ಮೇಳ == ಕೇಬಿಲ್ಯ ಮನೆ, ಪಜೀರು ಬಂಟ್ವಾಳ – ಶ್ರೀ ದೇವಿ ಮಹಾತ್ಮೆ
ಕಟೀಲು ಮೂರನೇ ಮೇಳ== ಶ್ರೀ ಕಟೀಲು ಕ್ಷೇತ್ರ ಸರಸ್ವತಿ ಸದನ – ಶ್ರೀಕೃಷ್ಣ ಪಾರಿಜಾತ, ನರಕಾಸುರ ಮೋಕ್ಷ, ರತಿ ಕಲ್ಯಾಣ
ಕಟೀಲು ನಾಲ್ಕನೇ ಮೇಳ == ಪಡುಬಾಕ್ಯಾರು ಹೌಸ್ ಹೊಸಬೆಟ್ಟು ಮೂಡಬಿದ್ರಿ – ಶ್ರೀ ದೇವಿ ಮಹಾತ್ಮೆ
ಕಟೀಲು ಐದನೇ ಮೇಳ == ಪೂವಳ ಕಡೇಶ್ವಾಲ್ಯ ವಯಾ ಮಾಣಿ ಬಂಟ್ವಾಳ – ಶ್ರೀ ದೇವಿ ಮಹಾತ್ಮೆ
ಕಟೀಲು ಆರನೇ ಮೇಳ == ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ – ಶ್ರೀ ದೇವಿ ಮಹಾತ್ಮೆ
ಶ್ರೀ ಮಾರಣಕಟ್ಟೆ ಮೇಳ ‘ಎ‘ == ಕೊಲ್ಲೂರು ಸೇವೆ
ಶ್ರೀ ಮಾರಣಕಟ್ಟೆ ಮೇಳ ‘ಬಿ‘ == ನಂದ್ರೊಳ್ಳಿ ಬೆಳ್ಳಾಲ
ಶ್ರೀ ಮಾರಣಕಟ್ಟೆ ಮೇಳ ‘ಸಿ’ == ನಂದ್ರೊಳ್ಳಿ ಬೆಳ್ಳಾಲ
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ

