ಯಕ್ಷಗಾನ ಕಲಾರಂಗದ ಅಧ್ಯಕ್ಷರಾಗಿ ಎಂ. ಗಂಗಾಧರ ರಾವ್ ಪುನರಾಯ್ಕೆ
ಉಡುಪಿ : ಹಿರಿಯ ಸಾಂಸ್ಕೃತಿಕ ಸಂಘಟನೆ ಯಕ್ಷಗಾನ ಕಲಾರಂಗದ 48ನೆಯ ಮಹಾಸಭೆಯಲ್ಲಿ ಆಯ್ಕೆಯಾದ ಕಾರ್ಯಕಾರಿ ಸಮಿತಿಯು ಜುಲೈ 10, 2023ರಂದು ಸಭೆ ನಡೆಸಿ ಎಂ. ಗಂಗಾಧರ ರಾವ್ ಇವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತು.
2023-24ನೇ ಸಾಲಿಗೆ ಆಯ್ಕೆಗೊಂಡ ಪದಾಧಿಕಾರಿಗಳು.
ಉಪಾಧ್ಯಕ್ಷರು : ಎಸ್. ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ. ಜಿ. ಶೆಟ್ಟಿ,
ಕಾರ್ಯದರ್ಶಿ: ಮುರಲಿ ಕಡೆಕಾರ್, ಜೊತೆಕಾರ್ಯದರ್ಶಿಗಳು : ನಾರಾಯಣ ಎಂ.ಹೆಗಡೆ, ಎಚ್.ಎನ್. ಶೃಂಗೇಶ್ವರ, ಕೋಶಾಧಿಕಾರಿ : ಪ್ರೊ. ಕೆ. ಸದಾಶಿವ ರಾವ್,
ಸದಸ್ಯರು : ಕೆ. ಗಣೇಶ್ ರಾವ್, ಡಾ. ತಲ್ಲೂರು ಶಿವರಾಮ ಶೆಟ್ಟಿ, ಪ್ರೊ. ಎಂ. ಎಲ್. ಸಾಮಗ, ಎಸ್. ಗಣರಾಜ್ ಭಟ್, ಬಿ. ಭುವನಪ್ರಸಾದ್ ಹೆಗ್ಡೆ, ಶ್ರೀಧರ ರಾವ್, ಅನಂತರಾಜ ಉಪಾಧ್ಯ, ಎಚ್. ಎನ್. ವೆಂಕಟೇಶ್, ವಿಜಯ್ ಕುಮಾರ್ ಮುದ್ರಾಡಿ, ಎ. ನಟರಾಜ ಉಪಾಧ್ಯ, ಕೆ. ಅಜಿತ್ ಕುಮಾರ್, ವಿದ್ಯಾಪ್ರಸಾದ್, ಅಶೋಕ್ ಎಂ, ದಿನೇಶ್ ಪಿ. ಪೂಜಾರಿ, ಡಾ. ರಾಜೇಶ್ ನಾವಡ, ಮಂಜುನಾಥ ಹೆಬ್ಬಾರ್, ಸಂತೋಷ್ ಕುಮಾರ್ ಶೆಟ್ಟಿ.
ಆಹ್ವಾನಿತರು : ಕೆ. ಆನಂದ ಶೆಟ್ಟಿ, ಶಿವರಾಮ ಭಟ್, ಗಣೇಶ್ ಬ್ರಹ್ಮಾವರ, ಕೃಷ್ಣಮೂರ್ತಿ ಭಟ್, ಡಾ. ಶೈಲಜಾ, ಕಿಶೋರ್ ಸಿ. ಉದ್ಯಾವರ, ರಮೇಶ್ ರಾವ್, ಡಾ. ಪ್ರಥ್ವಿರಾಜ್ ಕವತ್ತಾರ್, ಗಣೇಶ ರಾವ್ ಎಲ್ಲೂರು, ರಾಜೀವಿ, ನಾಗರಾಜ ಹೆಗಡೆ, ರಮಾನಾಥ ವಿ. ಶಾನ್‌ಭಾಗ್, ಸುದರ್ಶನ ಬಾಯರಿ, ಪ್ರಸಾದ್ ರಾವ್, ವಿಶ್ವನಾಥ.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು