Saturday, January 18, 2025
Homeಸಂಗೀತವಿದ್ವಾನ್ ಕಾಂಚನ ಈಶ್ವರ ಭಟ್ ಶಿಷ್ಯವೃಂದದವರಿಂದ ನಾಳೆ ಪುತ್ತೂರಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ವಿದ್ವಾನ್ ಕಾಂಚನ ಈಶ್ವರ ಭಟ್ ಶಿಷ್ಯವೃಂದದವರಿಂದ ನಾಳೆ ಪುತ್ತೂರಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಜ್ಞಾನಗಂಗಾ ಪುಸ್ತಕ ಮಳಿಗೆಯು 11.08.2023 ರಿಂದ 13 – 08- 2023 ರ ವರೆಗೆ ಪುತ್ತೂರು ಟೌನ್ ಬ್ಯಾಂಕ್ ಹಾಲ್ ನಲ್ಲಿ ಆಯೋಜಿಸುತ್ತಿರುವ ಪುಸ್ತಕ ಹಬ್ಬ ಮತ್ತು ಪುಸ್ತಕದಾನಿಗಳ ಮೇಳದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ನಾಳೆ 13.08.2023ರಂದು ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ.

ವಿದ್ವಾನ್ ಕಾಂಚನ ಈಶ್ವರ ಭಟ್ಟರ ಶಿಷ್ಯರಿಂದ 13-08-2023, ಆದಿತ್ಯವಾರ ಅಪರಾಹ್ನ 2 ಗಂಟೆಯಿಂದ 5 ಗಂಟೆಯ ವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಪ್ರವೇಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments