ಕಲಾಪೋಷಕರೂ ಅಸಂಖ್ಯಾತ ಜನರಿಗೆ ಅನ್ನದಾತರೂ, ಆಶ್ರಯದಾತರೂ, ಜನರನ್ನು ಸ್ವ ಉದ್ಯೋಗಿಗಳನ್ನಾಗಿ ಮಾಡುವಲ್ಲಿ ಪ್ರೇರೇಪಿಸಿ ಸಹಾಯಹಸ್ತ ನೀಡುವ ಮಹನೀಯರೂ, ವಿದ್ಯಾ ಸಂಸ್ಥೆಗಳನ್ನು ಕಟ್ಟಿ ಬೆಳೆಸಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವುದೇ ಮೊದಲಾದ ಹಲವಾರು ಸಮಾಜಮುಖಿ ಸೇವೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಶ್ರೀ ವೀರೇಂದ್ರ ಹೆಗಡೆಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಕರ್ನಾಟಕದ ಕಲೆಯಾದ ಯಕ್ಷಗಾನವನ್ನು ಬೆಳೆಸುವಲ್ಲಿ ತಮ್ಮ ಕೊಡುಗೆ ಅಪಾರ.
ಇದನ್ನೂ ಓದಿ: ಯಕ್ಷಗಾನ ಶಿಕ್ಷಣ ಶಾಲೆಗಳು ಮತ್ತು ಗುರುಗಳು (ಭಾಗ – 3) ಧರ್ಮಸ್ಥಳ ಲಲಿತ ಕಲಾ ಕೇಂದ್ರ Dharmasthala Lalitha kala kendra
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
