ಅಮೆರಿಕಾದ ಪ್ರಖ್ಯಾತ ಗಾಯಕಿ ಮೇರಿ ವಿಲ್ಸನ್ ನಿಧನರಾಗಿದ್ದಾರೆ. ಅವರು ಫೆಬ್ರವರಿ 8ರಂದು ನಿಧನ ಹೊಂದಿದರು.ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ತಮ್ಮ ಇಬ್ಬರು ಸಹ ಗಾಯಕಿಯರ (ಫ್ಲಾರೆನ್ಸ್ ಬಲ್ಲಾರ್ಡ್, ಡಯಾನಾ ರೋಸ್) ಜೊತೆ ಸೇರಿ 1960ರಲ್ಲಿ ‘ದ ಸುಪ್ರೀಮ್ಸ್’ ಇನ್ನು ಮಹಿಳಾ ಗಾಯನ ಸಂಸ್ಥೆಯನ್ನು ಸ್ಥಾಪಿಸಿದ್ದರು.
ಅದು ಅಮೆರಿಕದಾದ್ಯಂತ ಭಾರೀ ಜನಪ್ರಿಯತೆಯನ್ನು ಪಡೆದಿತ್ತು. ಮೇರಿ ವಿಲ್ಸನ್ ಪಾಶ್ಚತ್ಯ ಸಂಗೀತ ಮತ್ತು ಗಾಯನದಲ್ಲಿ ಸುಪ್ರಸಿದ್ಧ ಹೆಸರು. ಜಗತ್ತಿನಾದ್ಯಂತ ಆಕೆಗೆ ಕೋಟ್ಯಂತರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದರು.
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
- ಕಾಸರಗೋಡಿನ ಮಸೀದಿ ಪರಿಸರದ ಮಣ್ಣು ತೆಗೆದ ಜೆಸಿಬಿಗೆ 45 ಲಕ್ಷ ದಂಡ; ಬಡ ಕುಟುಂಬ ಸಂಕಷ್ಟದಲ್ಲಿ – ಕಬ್ರಿಸ್ತಾನ್ ಭೂಮಿಯ ಉಸ್ತುವಾರಿ ಮಸೀದಿ ಅಧಿಕಾರಿಗಳಿಗೆ ಶಿಕ್ಷೆ ಇಲ್ಲ