ಬಿ.ಸಿ. ರೋಡ್ ಹೋಟೆಲ್ ರಂಗೋಲಿ ಆವರಣದಲ್ಲಿ ಹನುಮಗಿರಿ ಮೇಳದವರಿಂದ ಪ್ರದರ್ಶಿತವಾದ ‘ಶ್ರೀಕೃಷ್ಣ ತುಲಾಭಾರ’ ಯಕ್ಷಗಾನದ ಭಾಗ – 5, (ಹೋಟೆಲ್ ರಂಗೋಲಿಯ ಹೊರಾಂಗಣ, ಬಿ.ಸಿ. ರೋಡ್ – ಶ್ರೀಕೃಷ್ಣ ತುಲಾಭಾರ, ಶೂರ್ಪನಖ ವಿವಾಹ, ಅಹಿರಾವಣ ಮಹಿರಾವಣ)
ಭಾಗವತರು:ಶ್ರೀ ಚಿನ್ಮಯ ಕಲ್ಲಡ್ಕ ಚೆಂಡೆ:ಶ್ರೀ ಚೈತನ್ಯಕೃಷ್ಣ ಪದ್ಯಾಣ ಮದ್ದಳೆ:ಶ್ರೀ ಶ್ರೀಧರ ವಿಟ್ಲ,
ಚಕ್ರತಾಳ:ಶ್ರೀ ವಸಂತ ಪ್ರಸಂಗ:ಶ್ರೀಕೃಷ್ಣ ತುಲಾಭಾರ – ಶೂರ್ಪನಖ ವಿವಾಹ – ಅಹಿರಾವಣ, ಮಹಿರಾವಣ
ಶ್ರೀಕೃಷ್ಣ : ಶ್ರೀ ವಾಸುದೇವ ರಂಗಾ ಭಟ್ ಸತ್ಯಭಾಮೆ : ಶ್ರೀ ಸಂತೋಷ್ ಕುಮಾರ್ ಹಿಲಿಯಾಣ ದೇವೇಂದ್ರ: ಶ್ರೀ ಪ್ರಸಾದ್ ಸವಣೂರು.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

