ಯಾಕೋ ಈಗ ವೀಡಿಯೋ ತುಂಬಾ ಇಷ್ಟ ಆಯಿತು. ಸ್ವಲ್ಪ ಎಡೆ ಸಿಕ್ಕಿದರೂ ಸಾಕು. ತಮ್ಮ ವಾಹನವನ್ನು ನುಗ್ಗಿಸಿ ಟ್ರಾಫಿಕ್ ಜಾಮ್ ಉಂಟುಮಾಡುವವರಿಗೆ ಈ ದೃಶ್ಯ ಒಂದು ಪಾಠದಂತಿದೆ. ಇಲ್ಲಿ ರೈಲ್ವೆ ಕ್ರಾಸಿಂಗ್ ನಲ್ಲಿ ಅರ್ಧದಷ್ಟು ಭಾಗಕ್ಕೆ ಮಾತ್ರ ಗೇಟ್ ಹಾಕಿದ್ದರೂ ಶಿಸ್ತಿನ ಸಿಪಾಯಿಗಳಂತಿರುವ ನೆದರ್ಲ್ಯಾಂಡ್ ದೇಶದ ವಾಹನ ಚಾಲಕರು ಮೆಚ್ಚುಗೆಯಾಗುತ್ತಾರೆ. ಈ ರೀತಿಯ ಶಿಸ್ತಿನ ಮನೋಭಾವವನ್ನು ಬೆಳೆಸಿಕೊಂಡರೆ ಸಂಭಾವ್ಯ ಅಫಘಾತಗಳನ್ನೂ ತಪ್ಪಿಸಬಹುದು.
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ