ಮೇಳಗಳ ಇಂದಿನ (25.11.2022) ಯಕ್ಷಗಾನ ಪ್ರದರ್ಶನಗಳ ವಿವರ
ಶ್ರೀ ಧರ್ಮಸ್ಥಳ ಮೇಳ == ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣ – ಶ್ರೀಕೃಷ್ಣ ಪಾರಿಜಾತ, ನರಕಾಸುರ ಮೋಕ್ಷ
ಕಟೀಲು ಒಂದನೇ ಮೇಳ == ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಎದುರು – ಸೇವೆ
ಕಟೀಲು ಎರಡನೇ ಮೇಳ == ಶ್ರೀ ಅರಸು ಕುಂಜಿರಾಯ ದೈವಸ್ಥಾನ, ಅತ್ತೂರು ಕೆಮ್ರಾಲ್ ಕಿಲೆಂಜೂರು

ಕಟೀಲು ಮೂರನೇ ಮೇಳ== ಎಕ್ಕಾರು ಗುಡ್ಡೆಸಾನದ ಬಳಿ
ಕಟೀಲು ನಾಲ್ಕನೇ ಮೇಳ == ಶಿಬರೂರು ಸೇವೆ
ಕಟೀಲು ಐದನೇ ಮೇಳ == ಶಾಂತಿಭವನ ಬಜಪೆ ಬಸ್ ಸ್ಟಾಂಡ್ ಬಳಿ
ಕಟೀಲು ಆರನೇ ಮೇಳ == ಕದ್ರಿ ಕ್ಷೇತ್ರದ ರಾಜಾಂಗಣ
ಮಂದಾರ್ತಿ ಒಂದನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ಎರಡನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ಮೂರನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ನಾಲ್ಕನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಮಂದಾರ್ತಿ ಐದನೇ ಮೇಳ == ಶ್ರೀ ಕ್ಷೇತ್ರದಲ್ಲಿ
ಹನುಮಗಿರಿ ಮೇಳ == ಶ್ರೀ ಕ್ಷೇತ್ರ ಶರವು ಮಂಗಳೂರು – ಭಾರತ ಜನನಿ
ಶ್ರೀ ಸಾಲಿಗ್ರಾಮ ಮೇಳ == ಶ್ರೀ ಕ್ಷೇತ್ರ ಸಾಲಿಗ್ರಾಮ, ದೇವರ ಸೇವೆ ಆಟ – ಕುಶಲವ, ಶಶಿಪ್ರಭೆ
ಶ್ರೀ ಪೆರ್ಡೂರು ಮೇಳ == ಶಿರೂರು ಮೂರುಕೈ – ಪಾವನ ತುಳಸಿ
ಶ್ರೀ ಮಾರಣಕಟ್ಟೆ ಮೇಳ ‘ಎ‘ == ದೇವರಜೆಡ್ಡು ಕೆರಾಡಿ
ಶ್ರೀ ಮಾರಣಕಟ್ಟೆ ಮೇಳ ‘ಬಿ‘ == ಕಾಸನಾಡಿ ದೈವದಮನೆ ವಠಾರ ಉಪ್ಪುಂದ
ಶ್ರೀ ಮಾರಣಕಟ್ಟೆ ಮೇಳ ‘ಸಿ‘ == ಮುತ್ತಿನಕಟ್ಟೆ ಹೊಸಂಗಡಿ
ಶ್ರೀ ಪಾವಂಜೆ ಮೇಳ == ಕಟೀಲು ಸ್ಪೋರ್ಟ್ಸ್ & ಗೇಮ್ಸ್ ಕ್ಲಬ್ ನ ಸಭಾಂಗಣ – ನಾಗ ಸಂಜೀವನ
ಶ್ರೀ ಕಮಲಶಿಲೆ ಮೇಳ == ತೊಟ್ಟಂ ಮಲ್ಪೆ – ಕಮಲಶಿಲೆ ಕ್ಷೇತ್ರ ಮಹಾತ್ಮೆ
ಶ್ರೀ ಅಮೃತೇಶ್ವರೀ ಮೇಳ, ಕೋಟ == ಶ್ರೀ ಕ್ಷೇತ್ರದಲ್ಲಿ
ಶ್ರೀ ಬೆಂಕಿನಾಥೇಶ್ವರ ಮೇಳ ಕಳವಾರು == ಸುಳ್ಸೆ ಕಟ್ ಬೆಲ್ತೂರು ಶ್ರೀ ಯಕ್ಷ ಬ್ರಹ್ಮ ನಂದಿಕೇಶ್ವರ ದೈವಸ್ಥಾನದ ಬಳಿ – ಸತ್ಯೊದ ಸ್ವಾಮಿ ಕೊರಗಜ್ಜ
ಶ್ರೀ ಶನೀಶ್ವರ ಮೇಳ == ಶ್ರೀ ಕ್ಷೇತ್ರದಲ್ಲಿ
ಶ್ರೀ ಸಿಗಂದೂರು ಮೇಳ == ಹಾಲಾಡಿ ಹಂಚಿನ ಕಾರ್ಖಾನೆ ವಠಾರ
ಶ್ರೀ ನೀಲಾವರ ಮೇಳ == ಮಾಬುಕಳಾ ರಿಕ್ಷಾ ಸ್ಟಾಂಡ್ ಬಳಿ – ರಕ್ತ ನೈವೇದ್ಯ
ಶ್ರೀ ಹಟ್ಟಿಯಂಗಡಿ ಮೇಳ == ಗಿಳಿಯಾರು ಶಾಲೆಯ ಬಳಿ – ನಾಗಾಂಬಿಕೆ
ಶ್ರೀ ಬೋಳಂಬಳ್ಳಿ ಮೇಳ== ಪೇತ್ರಿ ಸುರಭಿ ಬಾರ್ ವಠಾರ – ಶಿವದುರ್ಗಾ ಮಹಾತ್ಮೆ
ಶ್ರೀ ಬಪ್ಪನಾಡು ಮೇಳ == ಶ್ರೀ ಅಯ್ಯಪ್ಪ ಸ್ವಾಮೀ ಭಜನಾ ಮಂದಿರ ಉಕ್ಕಿನಡ್ಕ – ಅಜ್ಜ, ಅಜ್ಜ, ಕೊರಗಜ್ಜ
ಶ್ರೀ ಸಸಿಹಿತ್ಲು ಭಗವತೀ ಮೇಳ == ಸಸಿಹಿತ್ಲು ದೇವಸ್ಥಾನದ ವಠಾರ – ಭಾಗ್ಯವಂತೆರ್
ಶ್ರೀ ದೇಂತಡ್ಕ ಮೇಳ == ಶ್ರೀಕ್ಷೇತ್ರದಲ್ಲಿ ಸೇವೆ ಆಟ – ಅಶ್ವಮೇಧ
ವಿ.ಸೂ: ದಿನನಿತ್ಯದ ಆಟದ ವಿವರಗಳನ್ನು ಮಾಹಿತಿಗಳು ಲಭ್ಯವಿದ್ದಲ್ಲಿ ಮಾತ್ರ ಪ್ರಕಟಿಸಲಾಗುವುದು.

- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!












