ಫಡ್ನವಿಸ್ ಮನೆಗೆ ಬಿಜೆಪಿ ಶಾಸಕರು ಬರಲಾರಂಭಿಸಿದ್ದಾರೆ ಬಿಜೆಪಿ ಶಾಸಕರು ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರ ಅಧಿಕೃತ ನಿವಾಸ ‘ಸಾಗರ್’ಗೆ ಒಬ್ಬೊಬ್ಬರಾಗಿ ಬರಲಾರಂಭಿಸಿದ್ದಾರೆ. ಪ್ರಸ್ತುತ, ಆಶಿಶ್ ಶೇಲಾರ್, ಗಿರೀಶ್ ಮಹಾಜನ್ ಮತ್ತು ಜೈಕುಮಾರ್ ರಾವಲ್ ಒಳಗೆ ಇದ್ದಾರೆ.
ಪ್ರಸ್ತುತ ರಾಜಕೀಯ ಬಿಕ್ಕಟ್ಟಿನ ಕುರಿತು ಮಾತನಾಡಿದ ಮಹಾರಾಷ್ಟ್ರ ಬಿಜೆಪಿ ಮಾಜಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ರಾವ್ಸಾಹೇಬ್ ದಾನ್ವೆ, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ತಮ್ಮ ಪಕ್ಷವು ಪ್ರಯತ್ನಿಸುತ್ತಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ರಾವ್ಸಾಹೇಬ್ ದಾನ್ವೆ, “ಯಾವುದೇ ಕೇಂದ್ರ ಸಚಿವರು ಬೆದರಿಕೆಗಳನ್ನು ನೀಡುತ್ತಿಲ್ಲ. ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿಲ್ಲ. ಇದು ಶಿವಸೇನೆಯ ಆಂತರಿಕ ವಿಷಯವಾಗಿದೆ. ಬಿಜೆಪಿ ಕೇವಲ ಕಾದು ನೋಡುವ ಸ್ಥಿತಿಯಲ್ಲಿದೆ” ಎಂದು ಹೇಳಿದರು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

