ಕೋಟೆಕಾರಿನ ಒಲುಮೆ ನಿವಾಸದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವತಿಯಿಂದಜಾನಪದ ವಿದ್ವಾಂಸ ಪ್ರೊ. ಅಮೃತ ಸೋಮೇಶ್ವರ ಇವರನ್ನು ಗೌರವಿಸಲಾಯಿತು.
ಪ್ರತಿಷ್ಠಾನದ ಗೌರವಾಧ್ಯಕ್ಷ ಪ್ರೊ. ಎ.ವಿ. ನಾರಾಯಣ, ಅಧ್ಯಕ್ಷ ಕೈಯೂರು ನಾರಾಯಣ ಭಟ್ಟ, ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯಗೇರುಕಟ್ಟೆ ಟ್ರಸ್ಟಿಗಳಾದ ಭಾಸ್ಕರ ಬಾರ್ಯ, ದುಗ್ಗಪ್ಪ ಎನ್, ಡಾ. ಬಿ.ಎನ್ ಮಹಾಲಿಂಗ ಭಟ್, ಜಯರಾಮ ಭಂಡಾರಿ ಧರ್ಮಸ್ಥಳ, ತಾಲೂಕು ಸಂಚಾಲಕರಾದ ವಸಂತ ಸುವರ್ಣ ಬೆಳ್ತಂಗಡಿ, ಬಾಲಚಂದ್ರ ಶೆಟ್ಟಿ ಸೋಮೇಶ್ವರ, ಸಂತೋಷ ಕಾವೂರು, ಬಿ. ಸೀತಾರಾಮ ಶೆಟ್ಟಿ ಉಜಿರೆ, ಉದಯಶಂಕರ ರೈ ಪುಣಚ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಉದ್ದೇಶಗಳ ಬಗ್ಗೆ ತಿಳಿದುಕೊಂಡ ಅಮೃತ ಸೋಮೇಶ್ವರ ಮಾತನಾಡಿ ಉತ್ತಮ ಚಿಂತನೆಯಿ0ದ ಕೂಡಿದ ಕಾರ್ಯಗಳಿಗೆ ಸರ್ವರ ಸಹಕಾರ ಲಭಿಸಲಿ ಎಂದು ತಿಳಿಸಿದರು.
ದಿನ ನಿತ್ಯವೂ ಸಾಹಿತ್ಯ ರಚನೆಯ ಕಾರ್ಯದಲ್ಲಿ ತೊಡಗಿಸಿ ಕೊಂಡಿರುವುದಾಗಿ ತಿಳಿಸಿ ನನ್ನಿಂದ ರಚಿಸಲ್ಪಟ್ಟ ಎಲ್ಲಾ ಯಕ್ಷಗಾನ ಪ್ರಸಂಗಗಳು ಯಶಸ್ವಿಯಾಗಿ ಪ್ರದರ್ಶನಗೊಳ್ಳಲು ಕಲಾವಿದರ ಶ್ರಮವು ಮುಖ್ಯವಾಗಿತ್ತು ಎಂಬುದನ್ನು ಸ್ಮರಿಸಿಕೊಂಡರು.
ಅಮೃತರ ಪತ್ನಿ ನರ್ಮದ, ಪುತ್ರಜೀವನ್ ಮತ್ತು ಸೊಸೆ ಸತ್ಯವತಿ ಪ್ರತಿಷ್ಠಾನದ ಪದಾಧಿಕಾರಿಗಳನ್ನು ಸತ್ಕರಿಸಿದರು.
ಶ್ರೀ ಬೋಳಂಬಳ್ಳಿ ಮೇಳ== ನಂದಿಕೇಶ್ವರ ದೇವಸ್ಥಾನ ತೆಂಕಿನಕಟ್ಟೆ, ದೊಂಬೆ ಗ್ರಾಮಸ್ಥರು – ನೂತನ ಪ್ರಸಂಗ
ಶ್ರೀ ಬಪ್ಪನಾಡು ಮೇಳ == ಶ್ರೀ ಜೈನ ಜೆಟ್ಟಿಗೇಶ್ವರ ದೇವಸ್ಥಾನ, ಮೊಗವೀರ ಗರಡಿ, ತೆಗ್ಗರ್ಸೆ, ಬೈಂದೂರು – ತುಳಸಿ ಜಲಂಧರ
ಸಮಯ ಬದಲಾವಣೆ ಗಮನಿಸಿ : ನೈಟ್ ಕರ್ಫ್ಯೂ ಇರುವುದರಿಂದ ಎಲ್ಲಾ ಮೇಳಗಳು ತಮ್ಮ ಪ್ರದರ್ಶನದ ಸಮಯದಲ್ಲಿ ಬದಲಾವಣೆಯನ್ನು ಮಾಡಿಕೊಂಡಿವೆ. ಅದರಂತೆ ಧರ್ಮಸ್ಥಳ ಮೇಳ 4.30 – 9.30 ಹಾಗೂ ಕಟೀಲು ಮೇಳಗಳು 3.30- 9.30 ರ ವರೆಗೆ ಸಮಯ ನಿಗದಿಪಡಿಸಿವೆ.
ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಅರ್ಧ ಕಲಿತವನ ಆಬ್ಬರ ಹೆಚ್ಚು. ಅಲ್ಪನಿಗೆ ಐಶ್ವರ್ಯ ಬಂದರೆ ಅರ್ದರಾತ್ರಿಯಲ್ಲಿ ಕೊಡೆ ಹಿಡಿದ ಹಾಗೆ ಅಲ್ಪರ ಸ೦ಘ ಅಭಿಮಾನ ಭ೦ಗ
ವೇದ ಸುಳ್ಳಾದರು ಗಾದೆ ಸುಳ್ಳಾಗದು ಅಲ್ಲದವನ ಒಡನಾಟ ಮೊಳಕೈಗೆ ಕಲ್ಲು ಬಡಿದಂತೆ ಅವರವರ ತಲೆಗೆ ಅವರವರದೇ ಕೈ ಅವರು ಚಾಪೆ ಕೆಳಗೆ ತೂರಿದರೆ ನೀನು ರಂಗೋಲಿ ಕೆಳಗೆ ತೂರು
ಮನಸಿದ್ದರೆ ಮಾರ್ಗ ಅಶ್ವತ್ಥ ಮರ ಸುತ್ತಿದರೆ ಮಕ್ಕಳಾಗುತ್ತೆ ಅ೦ದ್ರೆ ಸುತ್ತು ಸುತ್ತಿಗೂ ಹೊಟ್ಟೆ ಮುಟ್ಟಿ ನೋಡಿಕೊ೦ಡಳ೦ತೆ ಅಹಂಕಾರ ಇದ್ದ ಮನುಷ್ಯ ಏನನ್ನೂ ಸಾಧಿಸಲಾರ ಅಹಂಕಾರಕ್ಕೆ ಉದಾಸೀನವೇ ಮದ್ದು
ಅಳಿದೂರಿಗೆ ಉಳಿದವನೇ ಗೌಡ ಅಳಿಯ ಅಲ್ಲ, ಮಗಳ ಗಂಡ ಅಳಿಯ ಮನೆ ತೊಳಿಯ ಅಳಿಯನಿಗೆ ದೀಪಾವಳಿ ಮಾವನಿಗೆ ಕೋಪಾವಳಿ
ಅಳಿಲ ಸೇವೆ, ಮಳಲ ಭಕ್ತಿ ಅಳೀಮಯ್ಯ ನಾಚ್ಕಂಡ್ ನಾಚ್ಕಂಡು ನಾಲ್ಕು ಮುದ್ದೆ ತಿಂದ್ನಂತೆ, ಸೇರಲ್ಲ ಸೇರಲ್ಲ ಅಂತ ಸೇರಕ್ಕಿ ತಿಂದ್ನಂತೆ. ಆಕಳಿದ್ದವನಿಗೆ ವ್ಯಾಕುಲವಿಲ್ಲ. ಅಕ್ಕಿ ತಿ೦ದವರಿಗೆ ಅನ್ನಿಲ್ಲ, ಆಕಳು ಕಪ್ಪಾದರೂ ಹಾಲು ಕಪ್ಪೆ ?
ಆಕಾಶ ನೋಡೋಕೆ ನೂಕಾಟವೇಕೆ? ಆಗ-ಭೋಗ ಸೂಳೆ ಪಾಲು , ಗೂರಲು ಉಬ್ಬಸ ಹೆಂಡತಿ ಪಾಲು. ಆಗುವ (ಅಡುವ) ವರೆಗಿದ್ದು ಆರುವ ವರೆಗೆ ಇರಲಾರರೇ ಆಗೋದೆಲ್ಲಾ ಒಳ್ಳೇದಕ್ಕೆ
ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ ಆಟ ಕೆಟ್ಟರೆ ದೀವಟಿಗೆಯವನ ಸುತ್ತ ಇಲ್ಲದ ಕಾಲಕ್ಕೆ ಕಲ್ಲೆದೆ ಬೇಕು ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
ಈಚಲ ಮರದ ಕೆಳಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ. ಇಷ್ಟನ್ನು ಕಂಡೆಯಾ ಕೃಷ್ಣಂಭಟ್ಟಾ ಅಂದರೆ, ಮುಪ್ಪಿನ ಕಾಲಕ್ಕೆ ಮೂರು ಜನ ಹೆಂಡಿರು ಈರುಳ್ಳಿ, ಬೆಳ್ಳುಳ್ಳಿಯನ್ನು ತಿನ್ನು, ರೋಗವನ್ನು ದೂರವಿಡು ಈಸಿ ನೋಡು , ಇದ್ದು ಜೈಸಿ ನೋಡು
ಉ೦ಡೂ ಹೋದ, ಕೊ೦ಡೂ ಹೋದ ಉ.. ಕುಡಿದರೂ ತನ್ನಿಚ್ಚೇಯಿಂದ ಇರಬೇಕು ಉಂಡ ಮನೆ ಜಂತೆ ಎಣಿಸಬಾರದು ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
ಕಟ್ಟಿದ ಕೆರೆಗೆ ಕೋಡಿ ತಪ್ಪಲ್ಲ, ಹುಟ್ಟಿದ ಮನೆಗೆ ಬೇರೆ(ಪಾಲಗುವುದು) ತಪ್ಪಲ್ಲ ಕಟ್ಟಿದ ಗೂಟ , ಹಾಕಿದ ಹಲ್ಲು. ಉಂಡರೆ ಉಬ್ಬಸ, ಹಸಿದರೆ ಸಂಕಟ ಕಟ್ಟೆ ಹಾಕಿ ಅನ್ನ ಉಣ್ಣು ಕಡಲೆ ಕಾಯೋಕೆ ಕಾಗೆ ಕಾವಲು ಹಾಕಿದಂತೆ
ಕಡಲೆ ತಿಂದು ಕೈತೊಳೆದ ಹಾಗೆ ಕಡ್ಡಿಯನ್ನು ಗುಡ್ಡೆ ಮಾಡಿದಂತೆ ಕಡು ಕೋಪ ಬಂದಾಗ ತಡಕೊಂಡವನೇ ಜಾಣ ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ
ಗ್ರಾಮ ಶಾ೦ತಿಗೆ ತಳವಾರ ತಲೆ ಬೋಳಿಸಿಕೊ೦ಡನ೦ತೆ. ಘಟಾ (ದೇಹ ) ಇದ್ದರೆ ಮಠಾ ಕಟ್ಟಿಸಬಹುದು ಕಣ್ಣು ಕುರುಡಾದರೆ ಬಾಯಿ ಕುರುಡೇ? ಚೆನ್ನಾಗಿದ್ದರೆ ನಂಟರು, ಕೆಟ್ಟರೆ ಸ್ನೇಹಿತರು
ಚರ್ಮ ತೊಳೆದರೆ ಕರ್ಮ ಹೋದೀತೆ ಚಲವಾದಿಯ ಸಂಗಡ ಹಟವಾದಿ ಸೇರಿದ ಹಾಗೆ ಚಳಿಗಾಲಕ್ಕಿಂತ ಮಳೆಗಾಲ ವಾಸಿ ಚಾಡಿಕೋರನಿಗೆ ಊರೆಲ್ಲ ನೆಂಟರು
ಚಾತುರ್ಯ ಬಲ್ಲವನಿಗೆ ಚಾಚೂ ಚಿಂತಿಲ್ಲ ಅವನು ಚಾಪೆ ಕೆಳಗೆ ಒಬ್ಬ ತೂರಿದರೆ ಇವನು ರಂಗೋಲಿ ಕೆಳಗೆ ತೂರಿದ ಚಿ೦ತೆ ಇಲ್ಲದವನಿಗೆ ಸ೦ತೆಯಲ್ಲೂ ನಿದ್ದೆ ಚಿಕ್ಕ ಮೀನನ್ನು ದೊಡ್ಡ ಮೀನು ನುಂಗಿತಂತೆ
ಚಿಕ್ಕ ಮೆಣಸಿಗೆ ಕಾರ ಹೆಚ್ಚು ಚಿತ್ತವಿಲ್ಲದವಳ ಒಡಗೂಟ ನಾಯ್ ಹೆಣಾನ ಹತ್ತಿ ತಿನ್ನುವಂತೆ ಚಿತ್ತಾರದ ಅಂದವನ್ನು ಮಸಿ ನುಂಗಿತು ಚಿತ್ತಾ ಮಳೆ ವಿಚಿತ್ರ ಬೆಳೆ
ಚಿನ್ನದ ಕಠಾರಿಯಂತ ಹೊಟ್ಟೆ ತಿವಿದುಕೊಳ್ಳಬಹುದೇ? ಚಿನ್ನದ ಚೂರಿ ಎಂದು ಕುತ್ತಿಗೆ ಕುಯಿಸಿಕೊಳ್ಳಬಹುದೇ ಚಿನ್ನದ ಸೂಜಿ ಅಂತ ಕಣ್ಣು ಚುಚ್ಚಿಕೊಂಡಾರೆ? ಚೆಲ್ಲಿದ ಹಾಲಿಗೆ, ಒಡೆದ ಕನ್ನಡಿಗೆ ಎ೦ದೂ ಅಳಬೇಡ.
ಚೇಳಿಗೆ ಪಾರುಪತ್ಯ ಕೊಟ್ಟರೆ ಮನೆಯವರಿಗೆಲ್ಲಾ ಮುಟ್ಟಿಸಿತಂತೆ. ತಾನೂ ತಿನ್ನ, ಪರರಿಗೂ ಕೊಡ ತಾನೊಂದೆಣಿಸಿದರೆ ದೈವವೊಂದೆಣಿಸಿತು ತಾನು ಹೋದರೆ ಮಜ್ಜಿಗೆ ಇಲ್ಲ ಎಂದವರು ಹೇಳಿ ಕಳಿಸಿದರೆ ಮೊಸರು ಕೊಟ್ಟಾರೇ?
ತಾಯಿಯಂತೆ ಕರು, ನೂಲಿನಂತೆ ಸೀರೆ ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ ಶ೦ಖದಿ೦ದ ಬ೦ದರೆ ಮಾತ್ರ ತೀರ್ಥ
ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟ ಹಾಗೆ ಕೈ ಕೆಸರಾದರೆ ಬಾಯಿ ಮೊಸರು ವೈರವಿದ್ದ ಕ್ಷೌರಿಕನ ಕರೆದು ಮುಖಕ್ಷೌರ ಮಾಡಿಸಿಕೊಂಡಂತೆ
ವಿನಾಶ ಕಾಲೇ ವಿಪರೀತ ಬುದ್ಧಿ ರಾತ್ರಿ ಕಂಡ ಬಾವಿಗೆ ಹಗಲು ಬಿದ್ದ ಹಾಗೆ ಅಕ್ಕನ ಗಂಡನಲ್ಲಿ ದುಃಖ ಹೇಳಿಕೊಂಡರೆ ಮಕ್ಕಳನ್ನು ಬಿಟ್ಟು ಬಾ ಅಂದ ರಾತ್ರಿ ಎಲ್ಲ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮಂಗೂ ಸೀತೆಗೂ ಏನು ಸಂಬಂಧ ಅಂದ್ರಂತೆ
ರಾಮಾಯಣ ಕತೆ ಪೂರ್ತಿ ಕೇಳಿದ ನಂತರ ರಾಮನಿಗೆ ಸೀತೆ ಏನಾಗಬೇಕು ಎಂದು ಕೇಳಿದ ಹಾಗೆ ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ ಆಲಸ್ಯಾತ್ ಅಮೃತಂ ವಿಷಂ ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
ಆರುವ ದೀಪಕ್ಕೆ ಕಾಂತಿ ಹೆಚ್ಚು ರಾಜ ಇರೋತನಕ ರಾಣಿ ಭೋಗ ರಸವಳ್ಳಿ ಹೆಣ್ಣಿಗೆ ರಸಪೂರಿ ಹಣ್ಣಿಗೆ ಮನ ಸೋಲದವರಿಲ್ಲ ರವಿ ಕಾಣದ್ದನ್ನು ಕವಿ ಕಂಡ
ಸಮಯ ಬದಲಾವಣೆ ಗಮನಿಸಿ : ನೈಟ್ ಕರ್ಫ್ಯೂ ಇರುವುದರಿಂದ ಎಲ್ಲಾ ಮೇಳಗಳು ತಮ್ಮ ಪ್ರದರ್ಶನದ ಸಮಯದಲ್ಲಿ ಬದಲಾವಣೆಯನ್ನು ಮಾಡಿಕೊಂಡಿವೆ. ಅದರಂತೆ ಧರ್ಮಸ್ಥಳ ಮೇಳ 4.30 – 9.30 ಹಾಗೂ ಕಟೀಲು ಮೇಳಗಳು 3.30- 9.30 ರ ವರೆಗೆ ಸಮಯ ನಿಗದಿಪಡಿಸಿವೆ.
ಶ್ರೀ ಧರ್ಮಸ್ಥಳ ಮೇಳ == ಬಜಪೆ ಸ್ವಾಮಿಲಪದವು ಉತ್ಸಾಹಿ ಫ್ರೆಂಡ್ಸ್ ಸರ್ಕಲ್ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮ್ಯೆ
ಕಟೀಲು ಒಂದನೇ ಮೇಳ == ‘ಓಂ ಸಾಯಿ’, ಶಾರದಾಕಟ್ಟೆ ಬಳಿ ಕೊಲ್ಯ ಕೋಟೆಕಾರ್
ಕಟೀಲು ಎರಡನೇ ಮೇಳ == ಉಳ್ಳೂರು ಶ್ರೀ ಸ್ವಾಮೀ ಕಾರ್ತಿಕೇಯ ಸುಬ್ರಹ್ಮಣ್ಯ ದೇವಸ್ಥಾನ, ಮೂಡ್ಲಕಟ್ಟೆ ಕುಂದಾಪುರ
ಕಟೀಲು ಮೂರನೇ ಮೇಳ== ‘ನಂದಗೋಕುಲ’ ಮರೋಳಿ ಕಂಕನಾಡಿ
ಕಟೀಲು ನಾಲ್ಕನೇ ಮೇಳ == ‘ಅನುಗ್ರಹ ನಿಲಯ’, ಕಾಂತಾರಬೆಟ್ಟು, ಮೂಡುಜಪ್ಪು ರಸ್ತೆ, ಉಳಾಯಿಬೆಟ್ಟು
ಕಟೀಲು ಐದನೇ ಮೇಳ == ಕಲಾಸಂಗಮ ನಡುಬೈಲು ಹತ್ತು ಸಮಸ್ತರು, ಹೊಯಿಗೆಗೆದ್ದೆ ಪುದು ವಯಾ ಮಾರಿಪಳ್ಳ
ಕಟೀಲು ಆರನೇ ಮೇಳ == ಶ್ರೀ ಕಟೀಲು ಕ್ಷೇತ್ರ – ಸರಸ್ವತಿ ಸದನ ‘
ಮಂದಾರ್ತಿ ಒಂದನೇ ಮೇಳ == ಕಾಮಧೇನು, ಮೈರ್ಕೊಮೆ
ಮಂದಾರ್ತಿ ಎರಡನೇ ಮೇಳ == ನಂದಾದೀಪ, ರಾಘವೇಂದ್ರ ನಗರ ಹೆಬ್ರಿ
ಮಂದಾರ್ತಿ ಮೂರನೇ ಮೇಳ == ಜಾರ್ಮಕ್ಕಿಮನೆ ಕುಚ್ಚೂರು ಬೇಳಂಜೆ
ಮಂದಾರ್ತಿ ನಾಲ್ಕನೇ ಮೇಳ == ರಾಮೇಶ್ವರ ನಿಲಯ, ರಥಬೀದಿ, ತೀರ್ಥಹಳ್ಳಿ
ಮಂದಾರ್ತಿ ಐದನೇ ಮೇಳ == ಹೊರಿಗುಂಡಿ ನಂಚಾರು
ಹನುಮಗಿರಿ ಮೇಳ == ಶ್ರೀ ಚಿಕ್ಕು ಮರಳು ಚಿಕ್ಕು ಪಂಜುರ್ಲಿ ಮಲಸಾವರಿ ಪರಿವಾರ ದೈವಸ್ಥಾನ ನೈಲಾಡಿ – ಶ್ರೀ ದೇವಿ ಮಹಾತ್ಮ್ಯೆ
ಶ್ರೀ ಪೆರ್ಡೂರು ಮೇಳ == ಶ್ರೀ ಸಿರಿಮುಡಿ ಮಹಾಲಿಂಗೇಶ್ವರ ದೇವಸ್ಥಾನ ಕೆಂಜೂರು – ಕೃಷ್ಣ ಕಾದಂಬಿನಿ
ಶ್ರೀ ಮಾರಣಕಟ್ಟೆ ಮೇಳ ‘ಎ‘ == ಜಾತ್ರೆ ಪ್ರಯುಕ್ತ ಸೇವೆ
ಶ್ರೀ ಮಾರಣಕಟ್ಟೆ ಮೇಳ ‘ಬಿ‘ == ದೇವಲ್ಕುಂದ ಹೊಸೂರು
ಶ್ರೀ ಮಾರಣಕಟ್ಟೆ ಮೇಳ ‘ಸಿ‘ == ಹೆಬ್ಬಾರ್ಗಡಿ ಮೇಲ್ ಹೊಸೂರು
ಶ್ರೀ ಪಾವಂಜೆ ಮೇಳ == ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುಂಜಾಲಕಟ್ಟೆ – ಶ್ರೀ ದೇವಿ ಮಹಾತ್ಮ್ಯೆ
ಕಮಲಶಿಲೆ ಮೇಳ == ಶ್ರೀ ಬ್ರಹ್ಮಬೈದರ್ಕಳ ಗರಡಿ ವಠಾರ ಹಿಲಿಯಾಣ
ಶ್ರೀ ಅಮೃತೇಶ್ವರೀ ಮೇಳ == ಗರಡಿಮಕ್ಕಿ ಮೂಡುಗಿಳಿಯಾರು
ಶ್ರೀ ಸೌಕೂರು ಮೇಳ == ಉಪ್ಪಿನಕುದ್ರು ಶಾಲಾ ವಠಾರ – ಅಗ್ನಿ ನಕ್ಷತ್ರ
ಶ್ರೀ ಬೆಂಕಿನಾಥೇಶ್ವರ ಮೇಳಕಳವಾರು == ಮುಡಿಮಾರ್ ಪಾವೂರು – ನೂತನ ಪ್ರಸಂಗ
ಶ್ರೀ ಮಡಾಮಕ್ಕಿ ಮೇಳ == ಕೆರೆಬೆಟ್ಟು – ಮಹಾದೇವಿ ಮಹೇಶ್ವರಿ
ಶ್ರೀ ಕ್ಷೇತ್ರ ಗೋಳಿಗರಡಿ ಮೇಳ == ಉಲ್ಲೂರು 11 ಶ್ರೀ ಬ್ರಹ್ಮಬೈದರ್ಕಳ ಶ್ರೀ ಕೋಟಿಚೆನ್ನಯ ಗರಡಿ ವಠಾರ – ಸ್ವರ್ಣಮುಖಿ ಮದನಸಖಿ
ಶ್ರೀ ಹಿರಿಯಡಕ ಮೇಳ == ಸಚ್ಚರಿಪೇಟೆ – ಮಂತ್ರಭೈರವಿ
ಶ್ರೀ ಶನೀಶ್ವರ ಮೇಳ == ಶಿರೂರು ನೀರ್ ಗದ್ದೆ
ಶ್ರೀ ಸಿಗಂದೂರು ಮೇಳ == ಕೆರಾಡಿ, ಕೋಣಬೇರುಮನೆ
ಶ್ರೀ ನೀಲಾವರ ಮೇಳ == ಶಿರೂರು ಕೆಳಪೇಟೆ – ಸ್ವಾಮಿ ವೀರ ಕಲ್ಲುಕುಟ್ಟಿಗ
ಶ್ರೀ ಹಟ್ಟಿಯಂಗಡಿ ಮೇಳ == ಜನತಾ ನಗರ ಪೆರ್ಣಂಕಿಲ – ದೀಪ ದರ್ಪಣ
ಶ್ರೀ ಹಾಲಾಡಿ ಮೇಳ == ತಾರಿಬೇರು ಮೂಡುತಾರಿಬೇರು – ಮೇಘ ರಂಜಿನಿ
ಶ್ರೀ ಸಸಿಹಿತ್ಲು ಭಗವತೀ ಮೇಳ == ಬಡಗಬೆಳ್ಳೂರು ವರಕೋಡಿ ಯಕ್ಷಕಲಾ ಸಂಘ ಇದರ ಮುಂಭಾಗ – ಮುಗುರು ಮಲ್ಲಿಗೆ
ಶ್ರೀ ಸುಂಕದಕಟ್ಟೆ ಮೇಳ == ಸರಪಾಡಿ ಮಣಿನಾಲ್ಕೂರು ಸೇವಾ ಸಹಕಾರಿ ಸಂಘದ ವಠಾರ – ಬಪ್ಪನಾಡು ಕ್ಷೇತ್ರ ಮಹಾತ್ಮೆ
ಸಮಯ ಬದಲಾವಣೆ ಗಮನಿಸಿ : ನೈಟ್ ಕರ್ಫ್ಯೂ ಇರುವುದರಿಂದ ಎಲ್ಲಾ ಮೇಳಗಳು ತಮ್ಮ ಪ್ರದರ್ಶನದ ಸಮಯದಲ್ಲಿ ಬದಲಾವಣೆಯನ್ನು ಮಾಡಿಕೊಂಡಿವೆ. ಅದರಂತೆ ಧರ್ಮಸ್ಥಳ ಮೇಳ 4.30 – 9.30 ಹಾಗೂ ಕಟೀಲು ಮೇಳಗಳು 3.30- 9.30 ರ ವರೆಗೆ ಸಮಯ ನಿಗದಿಪಡಿಸಿವೆ.
ಸಮಯ ಬದಲಾವಣೆ ಗಮನಿಸಿ : ನೈಟ್ ಕರ್ಫ್ಯೂ ಇರುವುದರಿಂದ ಎಲ್ಲಾ ಮೇಳಗಳು ತಮ್ಮ ಪ್ರದರ್ಶನದ ಸಮಯದಲ್ಲಿ ಬದಲಾವಣೆಯನ್ನು ಮಾಡಿಕೊಂಡಿವೆ. ಅದರಂತೆ ಧರ್ಮಸ್ಥಳ ಮೇಳ 4.30 – 9.30 ಹಾಗೂ ಕಟೀಲು ಮೇಳಗಳು 3.30- 9.30 ರ ವರೆಗೆ ಸಮಯ ನಿಗದಿಪಡಿಸಿವೆ.