Saturday, May 18, 2024
Homeಸುದ್ದಿಜಿಲ್ಲೆದ. ಕ. ಜಿಲ್ಲೆಯಲ್ಲಿ ಇಂದು ಜುಲೈ 7ಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (07.07.2022)

ದ. ಕ. ಜಿಲ್ಲೆಯಲ್ಲಿ ಇಂದು ಜುಲೈ 7ಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (07.07.2022)

ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಂದು ಗುರುವಾರ  ಕೂಡಾ (07-07.2022)ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.  ಈ ನಿಟ್ಟಿನಲ್ಲಿ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ಮೂನ್ಸೂಚನೆಯನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ಮಕ್ಕಳ ಸುರಕ್ಷತೆಯ ಸಲುವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ, ಕಾಲೇಜುಗಳಿಗೆ ಇಂದು ಗುರುವಾರ ಕೂಡಾ (07-07.2022)ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments